ದೆಹಲಿಯಲ್ಲಿ ಮತ್ತೆ ಕಟ್ಟಡ ಕುಸಿತ! ಅವಶೇಷಗಳಡಿ ಹಲವರು

ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ವಸತಿ ಕಟ್ಟಡ ಕುಸಿದಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ದೆಹಲಿ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-10-07 19:22:18
No Reviews