ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌ಗೆ ಬಿಗ್ ಶಾಕ್!

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರದೂಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವುದನ್ನು ಪ್ರಶ್ನಿಸಿ ವಿಜಯಲಕ್ಷ್ಮೀ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಮಾಫಿ ಸಾಕ್ಷಿ ಪ್ರಕ್ರಿಯೆಯನ್ನು ವಿರೋಧಿಸುವ ಕಾನೂನುಬದ್ಧ ಹಕ್ಕು ಆರೋಪಿಗಳಿಗೆ ಇಲ್ಲ ಎಂದು ಸ್ಪಷ್ಟಪಡಿಸಿದ ನ್ಯಾಯಪೀಠ, ವಿಚಾರಣಾ ನ್ಯಾಯಾಲಯಕ್ಕೆ ಸಾಕ್ಷಿಯ ಹೇಳಿಕೆ ದಾಖಲಿಸುವ ಅಧಿಕಾರವಿದೆ ಎಂದಿದೆ. ಆದರೆ, ಮಾಫಿ ಸಾಕ್ಷಿಯನ್ನು ಕ್ರಾಸ್ ಎಕ್ಸಾಮಿನೇಷನ್ ಮಾಡುವ ಹಕ್ಕು ಆರೋಪಿಗಳಿಗೆ ಇದೆ ಎಂದು ತಿಳಿಸಿದೆ. 


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-10-08 13:52:27
No Reviews