ಚಿನ್ನದ ಬೆಲೆಯಲ್ಲಿ ದಿಢೀರ್ ಕುಸಿತ ಇಂದಿನ ದರ ಎಷ್ಟು

ಚೆನ್ನೈ, ಮುಂಬೈ, ದೆಹಲಿ, ಕೋಲ್ಕತಾ ಹಾಗೂ ಹೈದರಾಬಾದ್ ನಗರಗಳಲ್ಲಿಯೂ 22 ಕ್ಯಾರಟ್ ಚಿನ್ನದ ಪ್ರತಿ ಗ್ರಾಂ ಬೆಲೆ ₹12,815 ಹಾಗೂ 24 ಕ್ಯಾರಟ್ ಚಿನ್ನದ ಪ್ರತಿ ಗ್ರಾಂ ಬೆಲೆ ₹13,980 ಇದೆ. ಇತ್ತ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಬೆಂಗಳೂರಿನಲ್ಲಿ ಒಂದು ಗ್ರಾಂ ಬೆಳ್ಳಿಗೆ ₹200, 10 ಗ್ರಾಂಗೆ ₹2,000 ಹಾಗೂ ಒಂದು ಕೆ.ಜಿ. ಬೆಳ್ಳಿಗೆ ₹2,00,000 ದರ ಇದೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-11-12 13:53:03
No Reviews