ಒಂದು ನಿರ್ಧಾರ, ಸಾವಿರಾರು ಮಂದಿಗೆ ಮನೆ – ಹುಬ್ಬಳ್ಳಿಯಲ್ಲಿ ಮಹಾ ಕ್ಷಣ

ಈ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಸಚಿವರುಗಳಾದ ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಹೆಚ್.ಕೆ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ಸಂತೋಷ್ ಲಾಡ್, ಶಾಸಕರು, ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ, ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಸಲೀಂ ಅಹ್ಮದ್, ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ವಿಶೇಷ ಗೌರವ ಮತ್ತು ಘನತೆಯನ್ನು ನೀಡಿದರು.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-01-24 17:45:58
No Reviews