ಭಾರತ ವನಿತೆಯರ ಶುಭಾರಂಭ: ಇಂಗ್ಲೆಂಡ್ ವಿರುದ್ಧ ಮೊದಲ ಜಯ

ಭಾರತ ಮಹಿಳಾ ತಂಡಕ್ಕೆ ಭರ್ಜರಿ ಆರಂಭ: ಇಂಗ್ಲೆಂಡ್ ವಿರುದ್ಧ 38 ರನ್‌ಗಳ ಜಯ | INDW vs ENGW 1st T20I

ಚೆಲ್ಮ್ಸ್‌ಫೋರ್ಡ್‌ನ ಕೌಂಟಿ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆದ ಮೊದಲ ಟಿ20ಐ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಸಮಗ್ರ ಪ್ರದರ್ಶನದ ಮೂಲಕ ಇಂಗ್ಲೆಂಡ್ ವಿರುದ್ಧ 38 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಪಡೆದುಕೊಂಡಿದೆ.



ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-05-29 18:55:57
No Reviews