ಬಾಗಲಕೋಟೆಯಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಚಾಲನೆ

ಬಾಗಲಕೋಟೆ, ಮಾರ್ಚ್ 14:
ದಿವಂಗತ ಎಚ್.ವೈ. ಮೇಟಿ ಅವರ ಕನಸು ಮತ್ತು ಆಶಯದಂತೆ ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು ಹಾಕುವ ಮೂಲಕ ಅವರ ಕನಸು ನನಸು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಸಂದರ್ಭದಲ್ಲಿ ನವನಗರ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-03-14 16:02:53
No Reviews