ಮೋದಿ ಬರ್ತ್‌ಡೇಗೆ ಯುವರಾಜ್ ಸಿಂಗ್ ಏನಂದ್ರು

ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಹಿನ್ನೆಲೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಶುಭಾಶಯ ಕೋರಿದ್ದಾರೆ. ಮೋದಿ ನಾಯಕತ್ವವು ಭಾರತವನ್ನು ಬಲಿಷ್ಠ ಭವಿಷ್ಯದತ್ತ ಕೊಂಡೊಯ್ಯುತ್ತಿದೆ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ. ಇವರ ಜೊತೆಗೆ ಹರ್ಭಜನ್ ಸಿಂಗ್, ಗೌತಮ್ ಗಂಭೀರ್ ಹಾಗೂ ಸೈನಾ ನೆಹ್ವಾಲ್ ಕೂಡ ಪ್ರಧಾನಿಗೆ ಶುಭಾಶಯ ತಿಳಿಸಿದ್ದಾರೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-09-17 12:05:23
No Reviews