ಧೋನಿ ರೀಎಂಟ್ರಿ ರಹಸ್ಯ ಏನು?

ಮುಂಬೈ, ಎ.22: ಐದು ಬಾರಿ ಚಾಂಪಿಯನ್ Chennai Super Kings ಮತ್ತು Mumbai Indians ನಡುವಿನ ಕಾದಾಟಕ್ಕೆ ಕ್ಷಣಗಣನೆ ಆರಂಭವಾಗಿರುವಾಗಲೇ ಮಹೇಂದ್ರ ಸಿಂಗ್ ಧೋನಿಯ ಕಮ್‌ಬ್ಯಾಕ್‌ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಮುಂಬೈ ವಿರುದ್ಧದ ಪಂದ್ಯಕ್ಕೆ ಎರಡು ದಿನಗಳ ಮೊದಲು ನಡೆದ ಅಭ್ಯಾಸದಲ್ಲಿ ಧೋನಿ ವಿಕೆಟ್ ಕೀಪಿಂಗ್ ನಡೆಸಿರುವ ವಿಡಿಯೋವನ್ನು ಫ್ರಾಂಚೈಸಿ ಹಂಚಿಕೊಂಡಿದ್ದು, ಅವರು ಮೈದಾನಕ್ಕೆ ಮರಳುವ ಸಾಧ್ಯತೆಯನ್ನು ಮತ್ತಷ್ಟು ಬಲಪಡಿಸಿದೆ. ಆದರೂ ಅವರ ಆಡಿಕೆ ಕುರಿತು ಅಧಿಕೃತ ಘೋಷಣೆ ಇನ್ನೂ ಬಾಕಿಯಿದೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-04-22 10:25:40
No Reviews