ಜೈಶಂಕರ್ ಖಡಕ್ ಉತ್ತರಕ್ಕೆ ಕಾರಣವಾದ ಪ್ರಶ್ನೆ ಏನು

UNGA ಸುದ್ದಿಗೋಷ್ಠಿಯಲ್ಲಿ ಪಾಕಿಸ್ತಾನದ ಪತ್ರಕರ್ತನ ಪ್ರಶ್ನೆಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು. ಪಾಕಿಸ್ತಾನ ಮೂಲದ ಗಡಿಯಾಚೆಗಿನ ಭಯೋತ್ಪಾದನೆ ಕುರಿತು ಭಾರತ ತನ್ನ ಆತಂಕವನ್ನು ನಿರಂತರವಾಗಿ ವ್ಯಕ್ತಪಡಿಸುತ್ತಿದ್ದು, ಪಹಲ್ಗಾಮ್ ದಾಳಿಯ ಬಳಿಕ ‘ಆಪರೇಷನ್ ಸಿಂಧೂರ್’ ಮೂಲಕ ಪ್ರತಿಕ್ರಿಯಿಸಿತ್ತು. ಸದ್ಯ ನ್ಯೂಯಾರ್ಕ್‌ನಲ್ಲಿ ನಡೆಯುತ್ತಿರುವ UNGA ಸಭೆಯಲ್ಲಿ ಜೈಶಂಕರ್ ಭಾರತೀಯ ನಿಯೋಗವನ್ನು ಮುನ್ನಡೆಸುತ್ತಿದ್ದಾರೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-09-26 14:32:02
No Reviews