ವೈಭವ್ ಆಯ್ಕೆಗಾಗಿ ಗಂಭೀರ್‌ಗೆ ನಿದ್ದೆಯೇ ಇರಲಿಲ್ಲ

ಭಾರತ ತಂಡದ ಹೆಡ್‌ ಕೋಚ್‌ ಗೌತಮ್‌ ಗಂಭೀರ್‌, ವೈಭವ್‌ ಸೂರ್ಯವಂಶಿ ಉತ್ತಮ ಫಾರ್ಮ್‌ನಲ್ಲಿದ್ದ ಕಾರಣ ಟಿ20 ತಂಡದಲ್ಲಿ ಸಂಜು ಸ್ಯಾಮ್ಸನ್‌ ಅವರನ್ನು ಕೈಬಿಡುವ ನಿರ್ಧಾರ ಅತ್ಯಂತ ಕಠಿಣವಾಗಿತ್ತು ಎಂದು ಹೇಳಿದ್ದಾರೆ.
ವೈಭವ್‌–ಸಂಜು ನಡುವೆ ಯಾರನ್ನು ಆಯ್ಕೆ ಮಾಡಬೇಕೆಂಬ ಗೊಂದಲದಲ್ಲಿ ಒಂದು ರಾತ್ರಿಯಿಡೀ ನಿದ್ದೆ ಮಾಡಿರಲಿಲ್ಲ ಎಂದು ಗಂಭೀರ್‌ ಬಹಿರಂಗಪಡಿಸಿದ್ದು, ಈ ನಿರ್ಧಾರವನ್ನು ಸಂಜು ಸಕಾರಾತ್ಮಕವಾಗಿ ಸ್ವೀಕರಿಸಿದ್ದರು ಎಂದು ತಿಳಿಸಿದ್ದಾರೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-09-23 17:03:41
No Reviews