ವೋಟ್ ಚೋರಿ ಹೆಸರಿನಲ್ಲಿ ಸುಳ್ಳು ಪ್ರಚಾರ ಮಾಡುತ್ತಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸುತ್ತವೆ: ದೇವೇಗೌಡರ ಗುಡುಗು..!

ನವದೆಹಲಿ: ವೋಟ್ ಚೋರಿ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಸುಳ್ಳಿನ ಸಂಕಥನ ಸೃಷ್ಟಿಸುತ್ತಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸುತ್ತವೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಗಂಭೀರ ಎಚ್ಚರಿಕೆ ನೀಡಿದರು. 


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2025-12-27 10:47:28
No Reviews